ಸುಗಮ ಸಂಗೀತ ಕಾರ್ಯಕ್ರಮ

  ಶ್ರೀ ಸಿರಸಪ್ಪಯ್ಯ ಸ್ವಾಮಿ ಮಠದಲ್ಲಿ ಯಶಸ್ವಿ ಗ್ರಾಮಿಣಾಭಿವೃದ್ಧಿ ಮತ್ತು ಶಿಕ್ಷಣ ವಿಧ್ಯಾ ಸಂಸ್ಥೆ ಮತ್ತು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ ಪ್ರಾಯೋಜನೆ ಅಡಿಯಲ್ಲಿ ಶ್ರೀಶೈಲ ರುದ್ರಪ್ಪ ಬಡಿಗೇರ ಇವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. 
ಕಾರ್ಯಕ್ರಮದಲ್ಲಿ ಶ್ರೀ ಸಿರಸಪ್ಪಯ್ಯ ಮಹಾಸ್ವಾಮಿಗಳು, ಶೇಷಪ್ಪಯ್ಯ ಮಹಾಸ್ವಾಮಿಗಳು ಸಾನಿಧ್ಯವಹಿಸಿದ್ದರು, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಅಶೋಕ ವೇದಪಾಠಕ ಇತರ ಮಠಾದೀಶರು ಮತ್ತು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

Leave a Reply