fbpx

ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಧನಿಸಿದ ಕನ್ನಡ ಡಿಂಡಿಮ.

ಕೊಪ್ಪಳ ನ. ೦೧ (ಕ ವಾ) ಕನ್ನಡ ರಾಜ್ಯೋತ್ಸವದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರೂಪಿಸಿರುವ ಕುವೆಂಪು ರಚಿತ ಬಾರಿಸು ಕನ್ನಡ ಡಿಂಡಿಮವ ಹಾಡು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರದಂದು ಮಾರ್ಧನಿಸಿತು.
     ಕುವೆಂಪು ಅವರು ರಚಿಸಿರುವ ಬಾರಿಸು ಕನ್ನಡ ಡಿಂಡಿಮವ ಗೀತೆಯನ್ನು ವಿಶೇಷ ಸಂಗೀತ ಸಂಯೋಜನೆಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರೂಪಿಸಿದ್ದು, ಜಿಲ್ಲಾ

ಕ್ರೀಡಾಂಗಣದಲ್ಲಿ ಭಾನುವಾರದಂದು ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಈ ಗೀತೆಯನ್ನು ಪ್ರಸಾರ ಮಾಡಲಾಯಿತು.  ಗೀತೆಯು ಗಣ್ಯಮಾನ್ಯರಿಂದ ಹಿಡಿದು, ಯುವಜನತೆಯ ಮೆಚ್ಚುಗೆ ಗಳಿಸುವಲ್ಲಿ ಸಫಲವಾಯಿತು. 

Please follow and like us:
error

Leave a Reply

error: Content is protected !!