ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ಸಿ.ವಿ. ಜಡಿಯವರ ನೇಮಕ

ಕೊಪ್ಪಳ : ನಾಗರಿಕ ಸಮಾಜದಿಂದ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ವಿಶ್ರಾಂತ ಪ್ರಾಂಶುಪಾಲರಾದ ಸಿ.ವಿ.ಜಡಿಯವರ ಇವರನ್ನು ಕೊಪ್ಪಳ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Please follow and like us:
error