೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನ. ೨೨ ರಂದು ಪೂರ್ವಭಾವಿ ಸಭೆ

ಕೊಪ್ಪಳ ನ. : ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬರುವ ಡಿ. ೯ ರಿಂದ ಮೂರು ದಿನಗಳ ಕಾಲ ಗಂಗಾವತಿಯಲ್ಲಿ ಜರುಗಲಿದ್ದು, ಸಮ್ಮೇಳನದ ಸಿದ್ಧತೆ ಕುರಿತಂತೆ ನ. ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು 

Leave a Reply