You are here
Home > Koppal News > ರಕ್ತದಾನ ಶಿಬಿರ.

ರಕ್ತದಾನ ಶಿಬಿರ.

ಕೊಪ್ಪಳ. ದಿನಾಂಕ ೧೭/೦೭/೨೦೧೫ ಶುಕ್ರವಾರದಂದು ಹೀರೆಗೊನ್ನಗರ ಗ್ರಾಮದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
    ಹೀರೆಗೊನ್ನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನಾಂಕ ೧೭/೦೭/೨೦೧೫   ಬೆಳೆಗ್ಗೆ ೧೦:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.

Leave a Reply

Top