You are here
Home > Koppal News > ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ ಸಭೆ

ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ ಸಭೆ

  ಕೊಪ್ಪಳ ಜಿಲ್ಲಾ ಪಂಚಾಯತಿಯ ಕೆ.ಡಿ.ಪಿ. ಹಾಗೂ ವಿಶೇಷ ಅಭಿವೃದ್ಧಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಗಸ್ಟ್ ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ವಹಿಸುವರು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ  ತಿಳಿಸಿದ್ದಾರೆ.
ಕೊಪ್ಪಳ ತಾ.ಪಂ. ಸಾಮಾನ್ಯ ಸಭೆ
  ಕೊಪ್ಪಳ ತಾಲೂಕಾ ಪಂಚಾಯತಿ ಸಾಮಾನ್ಯ ಸಭೆ ಆಗಸ್ಟ್ ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷ ದೇವಣ್ಣ ಮೇಕಾಳಿ ಅವರು ವಹಿಸುವರು.  ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ  ತಿಳಿಸಿದ್ದಾರೆ.

Leave a Reply

Top