ಕೊಪ್ಪಳ : ಪ್ರತಿವಾರದಂತೆ ಕನ್ನಡನೆಟ್.ಕಾಂ ಕವಿಸಮೂಹ ತನ್ನ ೫೬ನೇ ಕವಿಸಮಯ ಕಾರ್ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದೆ. ಸಂಜೆ ೪.೩೦ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಈ ವಾರ ಮುಕ್ತ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಭಾಗವಹಿಸಲು ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಮಹೇಶ ಬಳ್ಳಾರಿ, ಶಿವಪ್ರಸಾದ ಹಾದಿಮನಿ
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಮಹೇಶ ಬಳ್ಳಾರಿ, ಶಿವಪ್ರಸಾದ ಹಾದಿಮನಿ
Please follow and like us: