ಜಿ.ಪಂ.ಎರಡನೇ ಅವಧಿಗೆ ವಿವಿಧ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ

  ಕೊಪ್ಪಳ ಜಿಲ್ಲಾ ಪಂಚಾಯತಿಯ ವಿವಿಧ ಸ್ಥಾಯಿ ಸಮಿತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷರ ಆಯ್ಕೆ ಜರುಗಿದೆ.

  ಜಿಲ್ಲಾ ಪಂಚಾಯತಿಯ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆಯ ಪ್ರಕ್ರಿಯೆಯನ್ನು ಜ.೩೦ ಮತ್ತು ಜ.೩೧ ರಂದು ನಡೆಸಲಾಗಿದ್ದು,  ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜನಾರ್ಧನ ಹುಲಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಮರೇಶ ಕಂತೆಪ್ಪ ಕುಳಗಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಮ್.ವಿನಯಕುಮಾರ ಮೇಲಿನಮನಿ ಅವರು ಆಯ್ಕೆಯಾಗಿದ್ದಾರೆ  .
Please follow and like us:
error