ವಿದ್ಯಾರ್ಥಿವೇತನ : ಅರ್ಜಿ ಸಲ್ಲಿಸಲು ಸೂಚನೆ

 ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ತಾಲೂಕಿನಲ್ಲಿ 2 ನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿದ್ದು, ಇದುವರೆಗೂ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡದ ವಿದ್ಯಾರ್ಥಿಗಳ ಅರ್ಜಿಯನ್ನು ಕೂಡಲೆ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Related posts

Leave a Comment