You are here
Home > Koppal News > ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಜಿಲ್ಲೆಯಲ್ಲಿ ೦೨ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಜಿಲ್ಲೆಯಲ್ಲಿ ೦೨ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು

 ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶನಿವಾರದಂದು ನಡೆದ ಭಾರತೀಯ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ದಾಖಲಾಗಿದ್ದ ೦೨ ಬಾಲಕಿಯರ ಪೈಕಿ ಇಬ್ಬರೂ ಹಾಜರಾಗಿದ್ದು ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply

Top