fbpx

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

 ಕೊಪ್ಪಳ-೧೮, ನಗರದ ಹೊಸಪೇಟೆ ರಸ್ತೆಯಲ್ಲಿರುವ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ದಿನಾಂಕ ೧೯/೦೩/೨೦೧೪ ರಂದು ಮಧ್ಯಾನ ೩-೦೦ ಗಂಟೆಯಿಂದ ರಾತ್ರಿ ೮-೩೦ ವರೆಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದ್ದು, ಈ ಸಭೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಚಿವರು, ಶಾಸಕರು, ಮಾಜಿ ಸಚಿವರು,  ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ದುರೀಣರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಹಾಗೂ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಈ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿ ಗೊಳಿಸಬೇಕೆಂದು ಪಕ್ಷದ ವಕ್ತಾರ ಅಕ್ಬರ ಪಾಷಾ ಪಲ್ಟನ್  ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!