ಕಾಂಗ್ರೆಸ್ ಪರ ಪ್ರಚಾರಕ್ಕೆ ರಮ್ಯಾ

ಕೊಪ್ಪಳ : ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ ಪರ ಪ್ರಚಾರಕ್ಕೆ ನಟಿ ರಮ್ಯಾ ದಿ.19 ಅಥವಾ20ರಂದು ಕೊಪ್ಪಳಕ್ಕೆ ಆಗಮಿಸಲಿದ್ದಾರೆ. ಇತ್ತೀಚಿಗಷ್ಟೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿರುವ ರಮ್ಯಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Please follow and like us:
error