You are here
Home > Koppal News > ತಾಲೂಕ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ

ತಾಲೂಕ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ

  ೨೦೧೪-೧೫ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ನ.೨೨.ರ ಶನಿವಾರ ಬೆಳಗ್ಗೆ ೧೦ ಘಂಟೆಗೆ ಹಮ್ಮಿಕೊಳ್ಳಲಾಗಿದೆ.ಇದರಲ್ಲಿ ಗಾಯನ,ಆಶು-ಭಾಷನ,ಸ್ಥಳದಲ್ಲಿ ಪಾಠೋಪಕರಣಗಳ ತಯಾರಿಕೆ,ಸ್ಥಳದಲ್ಲಿ ಚಿತ್ರ ಬರೆಯುವದು,ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಗುವುದು.ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ನೋಡಲ್ ಅಧಿಕಾರಿಗಳಾದ ಎಸ್.ಬಿ.ಕುರಿ  ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿಯನ್ನು ೯೦೬೦೦೦೬೮೯೮ ಸಂಪರ್ಕಿಸಬುದು.

Leave a Reply

Top