Koppal News ರಾಷ್ಟ್ರೀಯ ಯುವ ಸಪ್ತಾಹ By admin - January 14, 2016 Facebook Twitter Pinterest WhatsApp Telegram ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದ ರ ಜನ್ಮದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹದ ದಿನಾಚರಣೆಯನ್ನು ಆಚರಿಸಲಾಯಿತು. Please follow and like us: