fbpx

ಸರಸ್ವತಿ ವಿದ್ಯಾಮಂದಿರ ಶಾಲೆಯಲ್ಲಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕೊಪ್ಪಳ :- ನಗರದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ  ೩೧ ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಪತ್ರೆಪ್ಪ ಪಲ್ಲೇದ ಹಾಗೂ ಮಹಾದೇವಪ್ಪ ಜವಳಿ ಹಾಗೂ ಕಾರ್ಯದರ್ಶಿ ಆರ್.ಹೆಚ್.ಅತ್ತನೂರ ರವರು ಡ್ರಮಸೆಟ್ ಬಾರಿಸುವುದರ ಮೂಲಕ ಪ್ರಭಾತ್‌ಪೇರಿಗೆ ಚಾಲನೆ ನೀಡಿದರು ಮಕ್ಕಳು ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ಮಾಡಿ

ಶಾಲೆಗೆ ಬಂದರು ನಂತರ ಎಲ್ಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ ವರ್ಗ ಹಾಗೂ ಪಾಲಕರು ಮಕ್ಕಳು ಪಾಲ್ಗೊಂಡಿದ್ದರು.    
Please follow and like us:
error

Leave a Reply

error: Content is protected !!