ಸೆ.೦೭ ರಂದು ಶ್ರೀ ನಂದಿಬಂಡಿ ಬಸವೇಶ್ವರ ಜಾತ್ರಾ ಮಹೋತ್ಸವ.

ಕೊಪ್ಪಳ- ಸೆ.೦೫ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರಾವಣ ಮಾಸದ ಕೊನೆಯ ಸೋಮವಾರದಂದು ಕೊಪ್ಪಳ ತಾಲೂಕಿನ ಹ್ಯಾಟಿ-ಮುಂಡರಗಿ ಗ್ರಾಮದ ಶ್ರೀ ನಂದಿಬಂಡಿ ಬಸವೇಶ್ವರರ ಜಾತ್ರಾ ಮಹೋತ್ಸವವು ಸೆ.೦೭ ರಂದು ಅದ್ಧೂರಿಯಾಗಿ ಜರುಗಲಿದೆ.
Please follow and like us:
error