ಅಳವಂಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಅಳವಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ಬಿಎ, ಬಿಕಾಂ ಪ್ರಥಮ ವರ್ಷ ಪದವಿ ತರಗತಿಗಳಿಗೆ ಜೂನ್ ತಿಂಗಳಲ್ಲಿ ಪ್ರವೇಶಗಳು ನಡೆಯಲಿದ್ದು, ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
         ಬಿಎ ತರಗತಿಯಲ್ಲಿ ((HEP/HES/Eng opt, Education, Political science/
Eng opt, Journalism, Computer Scince)
ಈ ವಿಷಯಗಳ ಸಂಯೋಜನಗಳಿಗೆ.
ಪರಸ್ಥಳದ ವಿದ್ಯಾರ್ಥಿಗಳಿಗೆ ಅಳವಂಡಿಯಲ್ಲಿ ಬಿಸಿಎಮ್ ಹಾಸ್ಟೆಲ್ ಸೌಲಭ್ಯವಿದೆ.  ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇವುಗಳ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಳವಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ.
Please follow and like us:
error