ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಚರಣೆ : ಪೂರ್ವಾಭಾವಿ ಸಭೆ

  ಇದೇ ಫೆ.೧೯ ರಂದು ಜಿಲ್ಲಾ ಕೇಂದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕುರಿತು ಸಿದ್ಧತೆಗಳನ್ನು ಕೈಗೊಳ್ಳಲು ಫೆ.೧೩ ರ ಮದ್ಯಾಹ್ನ ೧೨ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಾಭಾವಿ ಸಭೆ ಏರ್ಪಡಿಸಲಾಗಿದೆ.        ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಸಭೆಯ ಅಧ್ಯಕ್ಷತೆ ವಹಿಸುವರು  
Please follow and like us:
error