ಅರ್ಜಿ ಸಲ್ಲಿಸಿದವರಿಗೆ ಸಂದರ್ಶನದ ಬದಲು ಲಿಖಿತ ಪರೀಕ್ಷೆ

 : ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿ ಸದಸ್ಯತ್ವಕ್ಕೆ ಎರಡನೇ ಬಾರಿ ಆಯ್ಕೆ ಕೋರಿ ಅರ್ಜಿ ಸಲ್ಲಿಸಿದ ಸದಸ್ಯರುಗಳಿಗೆ ಸಂದರ್ಶನದ ಬದಲು ಪರೀಕ್ಷೆ ನಡೆಸಲಾಗುವುದು ಎಂದು ನೇಮಕಾತಿ ಸಮಿತಿಯು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾಡಳಿತ ಭವನ ಕೊಪ್ಪಳ ಇವರ ದೂರವಾಣಿ ಸಂಖ್ಯೆ: ೦೮೫೩೯-೨೨೫೦೩೦ ಸಂಪರ್ಕಿಸಬಹುದಾಗಿದೆ .
Please follow and like us:
error