You are here
Home > Koppal News > ನಾಗರಾಜ ನೆಕ್ಕಂಟಿ ಗೆಲುವಿಗಾಗಿ ಅಭಿಮಾನಿಗಳ ದೀಡ್ ನಮಸ್ಕಾರ

ನಾಗರಾಜ ನೆಕ್ಕಂಟಿ ಗೆಲುವಿಗಾಗಿ ಅಭಿಮಾನಿಗಳ ದೀಡ್ ನಮಸ್ಕಾರ

ಬಿಎಸ್ ಆರ್  ಕಾಂಗ್ರೆಸ್  ಪಕ್ಷದ ಅಭ್ಯರ್ಥಿ ನಾಗರಾಜ ನೆಕ್ಕಂಟಿ   ಅಭಿಮಾನಿಗಳು ಅವರ ಗೆಲುವಿಗಾಗಿ ದೀಡ್ ನಮಸ್ಕಾರ ಹಾಕಿದರು. ದುರ್ಗಮ್ಮ ಕಟ್ಟೆಯಿಂದ ಗವಿಮಠದ ತನಕ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಪಾರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Top