ತುರ್ತು ಪರಿಸ್ಥಿತಿ ನಿಯಂತ್ರಣ ಕುರಿತು ಅಣುಕು ಪ್ರದರ್ಶನ

ಕಲ್ಯಾಣಿ ಸ್ಟೀಲ್ಸ್ ಲಿಮಿಟೆಡ್ ಮತ್ತು ಮುಕುಂದ ಲಿಮಿಟೆಡ್ ಗಿಣಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ತಾಲೂಕಿನ ಗಿಣಗೇರಿಯ ಹೊಸಪೇಟೆ ಸ್ಟೀಲ್ಸ್ ಕಂಪನಿ ಆವರಣದಲ್ಲಿ ಗುರುವಾರದಂದು ರಾಸಾಯನಿಕ ಅಪಘಾತಗಳ ನಿವಾರಣಾ ದಿನದ ಅಂಗವಾಗಿ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಯ ಸಭೆ ಹಾಗೂ ತುರ್ತು ಪರಿಸ್ಥಿತಿ ನಿಯಂತ್ರಣ ಕುರಿತು ಅಣುಕು ಪ್ರದರ್ಶನ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಸೇರಿದಂತೆ ವಿವಿಧ ಕಾರ್ಖಾನೆಯ ಮುಖ್ಯಸ್ಥರು ಪಾಲ್ಗೊಂಡಿದ್ದರು.

Leave a Reply