fbpx

ಸಿದ್ದರಾಮೇಶ್ವರ, ಅಂಬಿಗರ ಚೌಡಯ್ಯ ಜಯಂತಿ ಜ. ೦೬ ರಂದು ಪೂರ್ವಭಾವಿ ಸಭೆ

ಕೊಪ್ಪಳ ಜ. ೦೪ (ಕ ವಾ) ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜ. ೧೫ ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ ಹಾಗೂ ಜ. ೨೧ ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಜ. ೦೬ ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.  ಸಭೆಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಅಧಿಕಾರಿಗಳು ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಮನವಿ ಮಾಡಿದ್ದಾರೆ.
Please follow and like us:
error

Leave a Reply

error: Content is protected !!