ಮೇ.೨೧ ರಂದು ಭಯೋತ್ಪಾದನಾ ವಿರೋದಿ ದಿನ ಆಚರಣೆ

  ಕೊಪ್ಪಳ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಮೇ.೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಭಯೋತ್ಪಾದನಾ ವಿರೋದಿ ದಿನವನ್ನಾಗಿ ಆಚರಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರವು ಮೇ.೨೧ ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ದೇಶನ ನೀಡಿದ್ದು, ಅಂದು ಭಯೋತ್ಪಾದನಾ ವಿರೋಧಿ ದಿನ ಪ್ರಮಾಣ ವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಕಛೇರಿಯ ಅಧಿಕಾರಿಗಳು/ಸಿಬ್ಬಂದಿ ವರ್ಗದವರು ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

Leave a Reply