ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದ್ವಜಾರೋಹಣ

ಕೊಪ್ಪಳ:೧೫: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗೌರ‍್ವಾನಿತ ನ್ಯಾಯಾಧೀಶರಾದ ಶ್ರೀಕಾಂತ. ದಾ. ಬಬಲಾದಿ ಅವರು ೬೮ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವ ಕುರಿತು ಮಾತನಾಡಿದರು. 
                   ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿಯವರು ಸ್ವಾತಂತ್ರೋತ್ಸವ ಕುರಿತು ಮಾತನಾಡಿದರು ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಬಿ. ದಶರಥ, ರಾಜ್ಯ ವಕೀಲರ ಪರೀಷತ್ತಿನ ಸದಸ್ತರಾದ ಶ್ರೀಮತಿ ಸಂಧ್ಯಾ.ಬಿ.ಮಾದಿನೂರ ಹಾಗೂ ಜಿಲ್ಲಾ ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರುಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗದವರು ಸದ್ರಿ ದ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು 

Related posts

Leave a Comment