fbpx

ಇಂದುವಿಶ್ವಧರ್ಮ ಪ್ರವಚನ ಸಮಾರೋಪ ಸಮಾರಂಭ.

ಗಂಗಾವತಿ-೧೫, ಇಂದು ನಗರದ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನದಲ್ಲಿ ಆರುವಾರಗಳಿಂದ ನಡೆಯುತ್ತಿರುವ ವಿಶ್ವಧರ್ಮ ಪ್ರವಚನ ಸಮಾರೋಪ ಸಮಾರಂಭ ಕಾರ್ಯಕ್ರಮ ಶನಿವಾರ ಸಂಜೆ ೬ ಗಂಟೆಗೆ ಜರುಗಲಿದೆ ಈ ಕಾರ್ಯಕ್ರಮದ ದವ್ಯಸಾನಿಧ್ಯವನ್ನು  ಕೂಡಲ ಸಂಗಮದ ಬಸವ ಧರ್ಮ ಪೀಠದ ದ್ವಿತಿಯ ಪೀಠಾದ್ಯಕ್ಷರಾದ ಪ್ರಥಮ ಮಹಿಳಾ ಜಗದ್ಗುರು ಪೂಜ್ಯ ಶ್ರೀ ಮಹಾಜಗದ್ಗುರು ಡಾ|| ಮಾತೆ ಮಹಾದೇವಿ ಮಾತಾಜಿಯವರು,  ದಿವ್ಯ ನೇತೃತ್ವ ಧಾರವಾಡ ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ ಪೀಠಾಧ್ಯಕ್ಷರಾದ  ಪೂಜ್ಯ ಶ್ರೀ ಜಗದ್ಗುರು ಮಾತೆ ಗಂಗಾದೇವಿ ಮಾತಾಜಿ ವಹಿಸಿ ಕೊಳ್ಳಲಿದ್ದಾರೆ.
Please follow and like us:
error

Leave a Reply

error: Content is protected !!