ಹುಲಿಗಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ

ಕೊಪ್ಪಳ : ಕೊಪ್ಪಳ ಜಿಲ್ಲಾ ಜೆಡಿಎಸ್ ಕಾರ್ಯಕರ್ತರ ಸಭೆ ಹುಲಿಗಿಯ ಗವಿಮಠ ಆವರಣ ಮೈದಾನದಲ್ಲಿ ಅಗಸ್ಟ 1 ರ ಮದ್ಯಾಹ್ನ 11 ಗಂಟೆಗೆ ನಡೆಯಲಿದೆ. ಕೇಂದ್ರದ ಮಾಜಿ ಸಚಿವ ಬಸವರಾಜ ಯತ್ನಾಳ, ಕೋರ್ ಕಮಿಟಿ ಅಧ್ಯಕ್ಷ ಸೂರ್ಯನಾರಾಯಣ ರೆಡ್ಡಿ, ಬಸವರಾಜ ಪಾಟೀಲ್ ಅನ್ವರಿ ಸೇರಿದಂತೆ ಜಿಲ್ಲೆಯ ಇತರ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಆಗಮಿಸಲು ಮುಖಂಡರು ಕೋರಿದ್ದಾರೆ.

Leave a Reply