ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ಪ್ರಾರಂಭ

ಅಕ್ಟೋಬರ್  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಒಂದಾದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಆಸಕ್ತ ಮಹಿಳೆಯರು ಸ್ವ ಉದ್ಯೋಗ ಮಾರ್ಗದರ್ಶನ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಯ ಮಹಿಳಾ ಉದ್ದಿಮೆದಾರರಿಗೆ ಸಲಹೆ ನೀಡಲಾಗುವುದು. ಜಿಲ್ಲೆಯ ಸಮಸ್ತ ಮಹಿಳೆಯರು ಈ ಕೇಂದ್ರದ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿ ಮತ್ತು ಸಲಹೆಗಾಗಿ ದೇವರಾಜ ಸಲಹೆಗಾರರು ಮಹಿಳಾ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರ ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಅಥವಾ ಕಚೇರಿ ದೂರವಾಣಿ ಸಂಖ್ಯೆ : ೦೮೫೩೯-೨೨೨೭೦೩ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ 
Please follow and like us:
error

Related posts

Leave a Comment