fbpx

ಶಾಸಕದ್ವಯರಿಗೆ ಸನ್ಮಾನ ಕಾರ್ಯಕ್ರಮ

ದಿ.ಕ.ಕು.ಬೋ.ಕೊಪ್ಪಳ(ರಿ) ಈ ಸಂಸ್ಥೆಯು ಕೊಪ್ಪಳ ನಗರದ ಕಾಳಿದಾಸ ಪ್ರೌಢಶಾಲೆ ಆವರಣದಲ್ಲಿ ದಿ ೩೦-೦೬-೨೦೧೩ ರಂದು ಬೆಳಿಗ್ಗೆ ೧೨ ಗಂಟೆಗೆ ರವಿವಾರದಂದು ನೂತನವಾಗಿ ಆಯ್ಕೆಯಾದ ಕೊಪ್ಪಳ ಶಾಸಕರಾದ   ಕೆ. ರಾಘವೇಂದ್ರ ಹಿಟ್ನಾಳ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ  ದೊಡ್ಡನಗೌಡ ಪಾಟೀಲ ಇವರೀರ್ವರಿಗೂ ಸಂಸ್ಥೆಯ ವತಿಯಿಂದ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ, ಹಾಗೂ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ, ಸದರಿ ಕಾರ್ಯಕ್ರಮಕ್ಕೆ ಸಮಾಜದ ಬಾಂದವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಸ್ಥೆಯ ಅಧ್ಯಕ್ಷರಾದ  ಹನುಮಂತಪ್ಪ ಅಂಗಡಿಯವರು ಕೋರಿದ್ದಾರೆ.
Please follow and like us:
error

Leave a Reply

error: Content is protected !!