ಪೊಲೀಸ್ ಪೇದೆ ನೇಮಕಾತಿ : ಅಂತಿಮ ಆಯ್ಕೆಪಟ್ಟಿ ಪ್ರಕಟ

Koppal Police selection
ಕೊಪ್ಪಳ ನ.   ಕೊಪ್ಪಳ ಜಿಲ್ಲೆಯ ೨೦೧೦ ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಂತಿಮ ಆಯ್ಕೆಪಟ್ಟಿಯನ್ನು ಜಿಲ್ಲಾ ಪೊಲೀಸ್ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್  ತಿಳಿಸಿದ್ದಾರೆ.

Leave a Reply