You are here
Home > Koppal News > ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ ಸಭೆ

ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ ಸಭೆ

 ಕೊಪ್ಪಳ ಜಿಲ್ಲಾ ಪಂಚಾಯತಿಯ ಕೆ.ಡಿ.ಪಿ. ಹಾಗೂ ವಿಶೇಷ ಅಭಿವೃದ್ಧಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಗಸ್ಟ್ ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ವಹಿಸುವರು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ  ತಿಳಿಸಿದ್ದಾರೆ.

Leave a Reply

Top