ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ್ ತೋಟದ ಆಯ್ಕೆ

ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಜಿ.ಪಂ. ಸದಸ್ಯ ಅಶೋಕ್ ತೋಟದ ಅವರು ಆಯ್ಕೆಯಾಗಿದ್ದಾರೆ.
  ಜಿಲ್ಲಾ ಪಂಚಾತಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಎರಡನೆ ಅವಧಿಯ ಉಳಿದ ಅವಧಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಚುನಾವಣೆ ಮಂಗಳವಾರ ನಡೆಸಲಾಗಿದ್ದು, ಜಿ.ಪಂ. ಸದಸ್ಯ ಅಶೋಕ್ ತೋಟದ ಅವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ. ಉದಪುಡಿ   ತಿಳಿಸಿದ್ದಾರೆ.

Related posts

Leave a Comment