You are here
Home > Koppal News > ಶ್ರೀ ಶಿವಶಾಂತವೀರ ಶಿಕ್ಷಣ ಗ್ರಾಮೀಣಾಭಿವೃದ್ದಿ ಹಾಗೂ ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಕವಲೂರ ಇದರ ೫ನೇ ವರ್ಷದ ಸಂಗೀತೋತ್ಸವ ಕಾರ್ಯಕ್ರಮ.

ಶ್ರೀ ಶಿವಶಾಂತವೀರ ಶಿಕ್ಷಣ ಗ್ರಾಮೀಣಾಭಿವೃದ್ದಿ ಹಾಗೂ ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಕವಲೂರ ಇದರ ೫ನೇ ವರ್ಷದ ಸಂಗೀತೋತ್ಸವ ಕಾರ್ಯಕ್ರಮ.

ಕೊಪ್ಪಳ : ದಿನಾಂಕ: ೨೭-೦೭-೨೦೧೫ ರಂದು  ತಾಲೂಕಿನ ಕವಲೂರ ಗ್ರಾಮದಲ್ಲಿ ಶ್ರೀ ಶಿವಶಾಂತವಿರ ಶಿಕ್ಷಣ ಗ್ರಾಮೀಣಾಭಿವೃದ್ದಿ ಹಾಗೂ ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಕವಲೂರ ಇದರ ೫ನೇ ವರ್ಷದ ಸಂಗೀತೋತ್ಸವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆಗೈಯುತ್ತಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಕಾರಣ ಈ ಸುಗಮ ಸಂಗೀತ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಸವರಾಜ ಹೆಸರೂರ  ತಿಳಿಸಿದ್ದಾರೆ.

Leave a Reply

Top