ಡಾ.ಸುಶೀಲಾ ಎಸ್. ದೇಸಾಯಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕುಷ್ಟಗಿ ತಾಲೂಕಿನ ಶಶಿಧರಸ್ವಾಮಿ ವಿದ್ಯಾನಿಕೇತನ ಸಂಯುಕ್ತ ಪದವಿ ಪೂರ್ವ ಕಾಲೇಜಿನ  ಪ್ರೌಢ ಶಾಲಾ ವಿಭಾಗದ ಸಹಶಿಕ್ಷಕಿ ಡಾ.ಸುಶೀಲಾ ಎಸ್. ದೇಸಾಯಿ ಅವರಿಗೆ ಸೆಪ್ಟಂಬರ್ ೦೫ರಂದು ದೆಹಲಿಯಲ್ಲಿ ರಾಷ್ಟ್ರಪತಿ ಪ್ರಣವ ಮುಖರ್ಜಿಯವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

Please follow and like us:

Related posts

Leave a Comment