fbpx

ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ.

ರಾಯಚೂರು,೦೭, ವಿಧಾನಪರಿಷತ್ ಚುನಾವಣೆಗೆ ರಾಯಚೂರು-ಕೊಪ್ಪಳ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಪಾಟೀಲ ಇಟಗಿ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವರು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ತಂಗಡಗಿ, ರಾಯಚೂರು ಸಂಸದರಾದ ಬಿ.ವಿ.ವೆಂಕಟೇಶ ನಾಯಕ್, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ರಾಯಚೂರು ಜಿಲ್ಲಾ ಕಾಂಗ್ರಸ್ ಅಧ್ಯಕ್ಷರಾದ ಎಮ್.ವಸಂತಕುಮಾರ ಉಪಸ್ಥಿತರಿದ್ದು, ಎರಡು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಪಕ್ಷದ ಪದಾಧಿಕಾರಿಗಳು, ಹಾಗೂ ಬೃಹತ್ ಸಂಖ್ಯೆಯಲ್ಲಿ ಕಾಂಗ್ರಸ್ ಕಾರ್ಯಕರ್ತರು ಉಪಸ್ಥಿತರಿದ್ದರೆಂರು ವಕ್ತಾರ ಅಕ್ಬರಪಾಷಾ ಪಲ್ಟನ ಪತ್ರಿಕಾ ತಿಳಿಸಿದ್ದಾರೆ.

Please follow and like us:
error

Leave a Reply

error: Content is protected !!