ಆಗಷ್ಟ್‌ನಲ್ಲಿ ಕೊಪ್ಪಳ ಜಿಲ್ಲಾ ೪ ನೇ ಚುಟುಕು ಸಾಹಿತ್ಯ ಸಮ್ಮೇಳನ

ಕೊಪ್ಪಳ : ಆಗಷ್ಟ್‌ನಲ್ಲಿ ಕೊಪ್ಪಳ ಜಿಲ್ಲಾ ೪ ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು  ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. 
ಸಮ್ಮೇಳನದಲ್ಲಿ ಭಾಗವಹಿಸುವ ಚುಟುಕು ಕವಿಗಳು, ಸಾಹಿತಿಗಳು ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ. 
ವಿಳಾಸ : ಹನುಮಂತಪ್ಪ ಅಂಡಗಿ ಚಿಲವಾಡಗಿ ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಅಂಚೆ ಪೆಟ್ಟಿಗೆ ಸಂಖ್ಯೆ : ೩೦ ಕೊಪ್ಪಳ ೫೮೩೨೩೧ ಸನಿಹವಾಣಿ : ೯೦೦೮೯೪೪೨೯೦

Please follow and like us:
error