ಜು. ೨೦ ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನೆ

  ಕೊಪ್ಪಳ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜು. ೨೦ ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆ ಕಾರ್ಯದರ್ಶಿ ವಿ. ರಶ್ಮಿ ಅವರು ವಹಿಸುವರು .

Related posts

Leave a Comment