ರಾಯಚೂರಿನಲ್ಲಿಯೇ ಐಐಟಿ ಸ್ಥಾಪನೆಗೆ ಒತ್ತಾಯ.

ಕೊಪ್ಪಳ -11- ಕೇಂದ್ರ ಸರ್ಕಾರವು ಧಾರವಾಡದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ.ಐ.ಟಿ.)ಯನ್ನು ಹೈದ್ರಾಬಾದ್ ಕರ್ನಾಟಕ ಪ್ರದೇಶವಾದ ರಾಯಚೂರಿನಲ್ಲಿಯೇ ಸ್ಥಾಪನೆ  ಮಾಡುವ ಮೂಲಕ ಈ ಭಾಗದ ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಮುಂದಾಗಬೇಕೆಂದು ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ಕೊಪ್ಪಳ ಜಿಲ್ಲಾ ಯುವ ಘಟಕ ಆಗ್ರಹಿಸುತ್ತದೆ.

Please follow and like us:
error