ಹುತಾತ್ಮರ ಸ್ಮರಣಾರ್ಥ ಜ. ೩೦ ರಂದು ಮೌನಾಚರಣೆ.

ಕೊಪ್ಪಳ ಜ. ೨೯ (ಕ ವಾ) ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜ. ೩೦ ರಂದು ಬೆಳಿಗ್ಗೆ ೧೦-೧೫ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮೌನಾಚರಣೆ ಹಮ್ಮಿಕೊಳ್ಳಲಾಗಿದೆ.  ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ತಿಳಿಸಿದ್ದಾರೆ.
Please follow and like us:
error