fbpx

ಕೊಪ್ಪಳ ನೀರು ಪೂರೈಕೆಯಲ್ಲಿ ವ್ಯತ್ಯಯ.

ಕೊಪ್ಪಳ, ಜ.೧೬ (ಕ ವಾ) ಕೊಪ್ಪಳ ನಗರಸಭೆ ವ್ಯಾಪ್ತಿಯ ನೀರಿನ ಜಲ ಶುದ್ದೀಕರಣ ಘಟಕದಲ್ಲಿ ಮೋಟಾರ್ ಪಂಪ್ ದುರಸ್ತಿ ಕಾರ್ಯ ಇರುವುದರಿಂದ, ಎರಡು ದಿನಗಳ ಕಾಲ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ಸಾರ್ವಜನಿಕರು ಸಹಕರಿಸಬೇಕು ಎಂದು ಪೌರಾಯುಕ್ತ ರಮೇಶ್ ಪಟ್ಟೇದಾರ್ ಅವರು ಮನವಿ ಮಾಡಿದ್ದಾರೆ.
Please follow and like us:
error

Leave a Reply

error: Content is protected !!