fbpx

ಸ್ವಯಂ ಚಾಲಿತ ಹವಾಮಾನ.

ಕೊಪ್ಪಳದ ಜಿಲ್ಲಾಡಳಿತ ಭವನ ಆವರಣದಲ್ಲಿ ಸ್ಥಾಪಿಸಲಾಗಿರುವ ಸ್ವಯಂ ಚಾಲಿತ ಹವಾಮಾನ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಿದರು.  ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಹಿರಿಯ ಹವಾಮಾನ ತಜ್ಞ ಎಸ್.ಎನ್.ಆರ್. ಗೋಪಾಲ್ ಸೇರಿದಂತೆ ಹಲವು ಗಣ್ಯರು ಇದ್ದರು.

Please follow and like us:
error

Leave a Reply

error: Content is protected !!