ಜ. ೧೧ ರಂದು ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ

 ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಜ. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ನಾಗರಾಜ ಬಿಲ್ಗಾರ್ ಅವರು ವಹಿಸುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ತಿಳಿಸಿದ್ದಾರೆ.
Please follow and like us:

Related posts

Leave a Comment