ವಿ.ಎಸ್. ರಮಾದೇವಿ ನಿಧನ : ಮೂರು ದಿನಗಳ ಶೋಕಾಚರಣೆ

  ಕರ್ನಾಟಕ ರಾಜ್ಯದ ಮಾಜಿ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅವರು ಏ. ೧೭ ರಂದು ನಿಧನರಾಗಿದ್ದು, ದಿವಂಗತರ ಗೌರವಾರ್ಥವಾಗಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಗೆ ಸೂಚನೆ ನೀಡಿದೆ.
  ಮೂರು ದಿನಗಳ ಶೋಕಾಚರಣೆ ನಿಮಿತ್ಯ ಏ. ೧೭ ರಿಂದ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲಾಗುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.

Leave a Reply