ಜೆಡಿಎಸ್ ಪ್ರಚಾರಕ್ಕೆ ಕುಮಾರಸ್ವಾಮಿ

ಕೊಪ್ಪಳ : ದಿನಕಳೆದಂತೆ ರಂಗೇರುತ್ತಿರುವ  ಉಪಚುನಾವಣೆ,  ಎಲ್ಲ ಪಕ್ಷಗಳು ತಮ್ಮ ರಾಜ್ಯ ನಾಯಕರನ್ನು ಕರೆಸಿಪ್ರಚಾರ ಕೈಗೊಳ್ಳುತ್ತಿವೆ.  ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ಪರ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಕೊಪ್ಪಳಕ್ಕೆ ಆಗಮಿಸಲಿದ್ದಾರೆ. 10 ದಿನಗಳ ಕಾಲ ಇಲ್ಲಿಯೇ ಠಿಕಾಣಿ ಹೂಡುವುದಾಗಿ ಹೇಳಿರುವ ಅವರು ತಮ್ಮ ಅಭ್ಯರ್ಥಿಯ ಗೆಲುವಿಗಾಗಿ ಪ್ರಯತ್ನಿಸಲಿದ್ದಾರೆ.  ಇಂದು ವಾಲ್ಮಿಕಿ ಭವನದಲ್ಲಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
Please follow and like us:
error