fbpx

ಶಾಸಕರ ಫೋಟೋ ಅಳವಡಿಕೆಗೆ ಅವಕಾಶವಿಲ್ಲ

ಬೆಂಗಳೂರು, ಮಾರ್ಚ್ 25,  : ರಾಜ್ಯದಲ್ಲಿ ತಾಲ್ಲೂಕು ಕಚೇರಿ, ಶಿಕ್ಷಣಾಧಿಕಾರಿಗಳ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳ ಎದುರು ಅಳವಡಿಸಲಾಗಿರುವ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಪಟ್ಟ ಪ್ಲೆಕ್ಸ್‍ಗಳಲ್ಲಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರ ಫೋಟೋಗಳನ್ನು ಹಾಕಲಾಗಿದೆ. 
        ಈ ಪ್ಲೆಕ್ಸ್‍ಗಳಲ್ಲಿ ಸ್ಥಳೀಯ ಶಾಸಕರ ಫೋಟೋ ಅಳವಡಿಸಲು ಅವಕಾಶವಿರುವುದಿಲ್ಲ ಎಂದು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಾರ್ತಾ ಮತ್ತು ಹಜ್ ಸಚಿವ   ಆರ್. ರೋಷನ್ ಬೇಗ್ ಅವರು ಇಂದು ವಿಧಾನಸಭೆಯಲ್ಲಿ ಮುಳಬಾಗಿಲು ಶಾಸಕ   ಜಿ. ಮಂಜುನಾಥ್ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!