fbpx

ಆತ್ಮಹತ್ಯೆ ಮಾಡಿಕೊಂಡ ರೈತ ಮಹಾದೇವಪ್ಪ ಕುರಿ ನಿವಾಸಕ್ಕೆ ಶಾಸಕರಾದ ಇಕ್ಬಾಲ್ ಅನ್ಸಾರಿ ಭೇಟಿ.

ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಡಶೆಟ್ಟನಾಳದಲ್ಲಿ ನಿನ್ನೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ರೈತ ಮಹಾದೇವಪ್ಪ ಕುರಿ ನಿವಾಸಕ್ಕೆ ಶಾಸಕರಾದ ಇಕ್ಬಾಲ್ ಅನ್ಸಾರಿ ಭೇಟಿ ನೀಡಿ ವೈಯಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಎಸ್.ಬಿ. ಖಾದ್ರಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು ಎಂದು ಬಾಷಾ ಹಿರೇಮನಿ ಗ್ರಾ.ಪಂ. ಮಾಜಿ ಸದಸ್ಯರು ತಿಳಿಸಿದ್ದಾರೆ.

Please follow and like us:
error

Leave a Reply

error: Content is protected !!