fbpx

ಲಿಂಗ ಸಂವೇದನಾಶೀಲತೆ ಮತ್ತು ಜನಸ್ನೇಹಿ ಪೊಲೀಸ್ ಕಾರ್ಯಗಾರ

ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಕರ್ನಾಟಕ ಸರಕಾರ ಯೂನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಅಡಿಯಲ್ಲಿ ಲಿಂಗ ಸಂವೇದನಾಶೀಲತೆ ಮತ್ತು ಜನಸ್ನೇಹಿ ಪೊಲೀಸ್ ಕಾರ್ಯಗಾರವನ್ನು ಶ್ರೀ ಈಶ್ವರಚಂದ್ರ ವಿದ್ಯಾಸಾಗರ, ಐಪಿಎಸ್, ಜಿಲ್ಲಾ ಪೊಲೀಸ್ ಅಧೀಕ್ಷಕರು, ಉದ್ಘಾಟಿಸಿದರು. ಸದರಿ ಕಾರ್ಯಕ್ರಮಕ್ಕೆ ಗುರುರಾಜ, ಕು. ರುಬಿನಾ ರವರು, ಸೋಮಶೇಖರ, ಹಾಗೂ ಪೊಲೀಸ್ ಅಧಿಕಾರಿಗಳು ಹಾಗೂ ಲಿಪಿಕ ವರ್ಗ ಸಿಬ್ಬಂದಿಯವರು ಭಾಗವಹಿಸಿದ್ದರು.
Please follow and like us:
error

Leave a Reply

error: Content is protected !!