ಕೋಳೂರು ವಾಲಿಬಾಲ ಹಾಗೂ ಕಬ್ಬಡಿಯಲ್ಲಿ ಪ್ರಥಮ ಸ್ಥಾನ.

ಕೊಪ್ಪಳ ಜಿಲ್ಲಾ ಕ್ರೀಡಾಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಕೋಳೂರು ಮಹಿಳಾ ವಿಭಾಗದ (ಗುಂಪುಆಟ) ಕಬ್ಬಡಿಯಲ್ಲಿ ಪ್ರಥಮ ಸ್ಥಾನ ಹಾ

ಗೂ ಪುರುಷರ ವಾಲಿಬಾಲ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಿಕ್ಷಕರು & ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Please follow and like us:
error