ಕಿನ್ನಾಳ ಗ್ರಾಮದಲ್ಲಿ ಶಿವಾಜಿ ಜಯಂತಿ

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ದಿನಾಂಕ ೧೯-೦೨-೨೦೧೫ ರಂದು ಕಿನ್ನಾಳ ಗ್ರಾಮದ ಶ್ರೀ ಗ್ರಾಮದೇವತೆಯ ದೇವಸ್ಥಾನದಲ್ಲಿ ಬೆಳಿಗ್ಗೆ ೧೦:೦೦ ಗಂಟೆಗೆ ದೇವಿಗೆಪೂಜೆ ಸಲ್ಲಿಸಿ ನಂತರ ಶಿವಾಜಿ ಮಹಾರಾಜರ ಬಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ನಂತರ ಶ್ರೀ ಶಿವಾಜಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಾಂಡುರಂಗ ದೇವಸ್ಥಾನದಲ್ಲಿ ಮುಕ್ತಾಯಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೆರವೇರಿಸಿದರು.

Please follow and like us:
error