You are here
Home > Koppal News > ಬೂದಿಹಾಳ ಗ್ರಾಮದಲ್ಲಿ ನ. ೨೭ ರಂದು ಮಕ್ಕಳ ಹಕ್ಕುಗಳ ಗ್ರಾಮ ಸಭೆ.

ಬೂದಿಹಾಳ ಗ್ರಾಮದಲ್ಲಿ ನ. ೨೭ ರಂದು ಮಕ್ಕಳ ಹಕ್ಕುಗಳ ಗ್ರಾಮ ಸಭೆ.

ಕೊಪ್ಪಳ
ನ. ೨೬ (ಕ ವಾ) ಮಕ್ಕಳಿಗೆ ಬದುಕುವ, ಅಭಿವೃದ್ಧಿ ಹೊಂದುವ, ರಕ್ಷಣೆಯ
ಹಾಗೂ ಭಾಗವಹಿಸುವ ಹಕ್ಕುಗಳ ಜಾರಿ ಸಂಬಂಧ ಹಿರೇಸಿಂದೋಗಿ ಗ್ರಾಮ ಪಂಚಾಯತಿ ವತಿಯಿಂದ
ಮಕ್ಕಳ ಹಕ್ಕುಗಳ ಗ್ರಾಮ ಸಭೆ ನ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಬೂದಿಹಾಳ ಗ್ರಾಮದ
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಹಿರೇಸಿಂದೋಗಿ ಗ್ರಾಮ ಪಂಚಾಯತಿಯ
ಪಂಚಾಯತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Leave a Reply

Top