ಬೀರಪ್ಪ ಅಂಡಗಿ ಜಿಲ್ಲಾ ಮಟ್ಟಕೆ ಆಯ್ಕೆ

ಕೊಪ್ಪಳ: ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಶಿಕ್ಷಕರ ಕಲ್ಯಾಣ ನಿಧಿಯಿಂದ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳ ತಾಲೂಕ ಮಟ್ಟದ ಸಹಪಠ್ಯ ಚಟುವಟಿಕೆಯ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಸಿ.ಪಿ.ಎಸ್.ಶಾಲೆಯ ಶಿಕ್ಷಕರು ಹಾಗೂ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿಯವರು ತಾಲೂಕ ಮಟ್ಟದ ಸ್ಪರ್ಧೇಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿದ್ದಾರೆ.

Leave a Reply